Thursday, March 19, 2026
Thursday, March 19, 2026

Dinesh Gundu Rao ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ದುಬಾರಿ ಚಿಕಿತ್ಸೆಗಳಿಗೆ ಸಹಾಯಕ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿ ಚಿಪ್ಪು, ಹೃದಯದ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿ ಆಗಿರುವುದರಿಂದ ‘ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸುವುದು ನಮ್ಮ ಆದ್ಯತೆ, ದುಬಾರಿ ಚಿಕಿತ್ಸೆಗಳನ್ನೂ ಯೋಜನೆಯಡಿ ಉಚಿತವಾಗಿ ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವರಾದ ದಿನೇಶ್ Dinesh Gundu Rao ಗುಂಡೂರಾವ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...