Thursday, June 18, 2026
Thursday, June 18, 2026

Yelamasye Jathre in Thirthahalli ಭಕ್ತರ ಕಣ್ಮನ ಸೆಳೆದ ತೀರ್ಥಹಳ್ಳಿ ಶ್ರೀರಾಮೇಶ್ವರ ದೇವರ ತೆಪ್ಪೋತ್ಸವ

Date:

Yelamasye Jathre in Thirthahalli  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ತೆಪ್ಪೋತ್ಸವ
ಸಡಗರ, ಸಂಭ್ರಮದಿಂದ ಮುಕ್ತಾಯಗೊಂಡಿದೆ.

ಶ್ರೀ ರಾಮೇಶ್ವರ ದೇವರ ಪಲ್ಲಕ್ಕಿ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿ ಇರಿಸಿ ತುಂಗಾನದಿಯಲ್ಲಿ ಉತ್ಸವ ಮಾಡಲಾಯಿತು.
ಈ ವರ್ಷ ತೆಪ್ಪೋತ್ಸವದಲ್ಲಿ ವಿಶೇಷ ಆಕರ್ಷಣೆಯಾಗಿ ತೆಪ್ಪ ನಿರ್ಮಾಣವಾಗಿತ್ತು.ಒಂದು ಗಂಟೆಗೂ ಹೆಚ್ಚು ಕಾಲ ಸಿಡಿ ಮದ್ದು ಸಿಡಿಸಿರುವುದು ವಿಶೇಷ ಆಕರ್ಷಣೆಯಾಗಿತ್ತು.

ದೇವಸ್ಥಾನದ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Yelamasye Jathre in Thirthahalli  25 ಸಾವಿರಕ್ಕೂ ಹೆಚ್ಚು ಜನರಿಂದ ವೀಕ್ಷಣೆಗೊಂಡ ತೀರ್ಥಹಳ್ಳಿಯ ಅದ್ಧೂರಿ ತೆಪ್ಪೋತ್ಸವದಲ್ಲಿ ಭಾಗವಹಿಸಿದ್ದರು.
ತೆಪ್ಪೋತ್ಸವದಲ್ಲಿ ಭಾಗಿಯಾದ ಸಂಸದ ಬಿ. ವೈ ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್,
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಇನ್ನೂ ಮುಂತಾದ ಗಣ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...