Wednesday, August 12, 2026
Wednesday, August 12, 2026

B. Y. Raghavendra ಶ್ರೀಅರಕೇಶ್ವರ ದೇವಾಲಯ ಸ್ವಚ್ಛತಾ ಸೇವೆಯಲ್ಲಿ ಪಾಲ್ಗೊಂಡ ಸಂಸದ ಬಿ.ವೈ.ರಾಘವೇಂದ್ರ

Date:

B. Y. Raghavendra ಇಂದಿನಿಂದ ದೇಶದಾದ್ಯಂತ ದೇವಾಲಯಗಳ ಸ್ವಚ್ಛತಾ ಅಭಿಯಾನ ಆರಂಭಗೊಂಡಿದೆ.ಇದರ ಅಂಗವಾಗಿ ಇಂದು ಶಿವಮೊಗ್ಗದ ಶ್ರೀ ಅರೆಕೇಶ್ವರ ಸ್ವಾಮಿ ದೇವಾಲಯದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಅಳಿಲುಸೇವೆ ಸಲ್ಲಿಸಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

B. Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಶ್ರೀ ರುದ್ರೇಗೌಡ್ರು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...