Sunday, August 2, 2026
Sunday, August 2, 2026

Hampi festival logo ಮುಖ್ಯ ಮಂತ್ರಿಗಳಿಂದ ಹಂಪಿ ಉತ್ಸವ ಲಾಂಛನ ಬಿಡುಗಡೆ

Date:

Hampi festival logo ಫೆಬ್ರವರಿ 2ರಿಂದ ಮೂರು ದಿನಗಳ ನಡೆಯಲಿರುವ ಹಂಪಿ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಇಂದು ಅನಾವರಣಗೊಳಿಸಿದರು.

Hampi festival logo ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ದಿವಾಕರ್ ಹಾಗೂ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...