Thursday, March 19, 2026
Thursday, March 19, 2026

Release of new calendar ಚಿಕ್ಕಮಗಳೂರಿನ ಶಾಸಕರಿಂದ ನೂತನ ಕ್ಯಾಲೆಂಡರ್ ಬಿಡುಗಡೆ

Date:

Release of new calendar ಪದವಿಧರ ಶಿಕ್ಷಕರ ಘಟಕದಿಂದ 2024ನೇ ಸಾಲಿನ ಶಾಸಕರ ಭಾವಚಿತ್ರ ವಿರುವ ನೂತನ ಪ್ಯಾಕೇಟ್ ಕ್ಯಾಲೆಂಡರನ್ನು ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸರ್ಕಾರಿ ಶಾಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಶನಿ ವಾರ ಬಿಡುಗಡೆಗೊಳಿಸಿದರು.

Release of new calendar ಸಂದರ್ಭದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿ ಎಸ್.ಬಿ.ದಿನೇಶ್, ನಗರಸಭೆ ಅದ್ಯಕ್ಷ ವರಸಿದ್ದಿ ವೇಣುಗೋಪಾಲ್, ಪದವೀಧರ ಘಟಕದ ಅದ್ಯಕ್ಷ ಜಿ.ಬಿ.ಪವನ್, ನಗರಸಭಾ ಸದಸ್ಯರಾದ ಮುನೀರ್ ಅಹ್ಮದ್, ಖಲಂದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ, ಮುಖಂಡರುಗಳಾದ ಪ್ರಸಾದ್ ಅಮೀನ್, ನಗರ ಸಭೆ ಆಯುಕ್ತ ಬಿ.ಸಿ.ಬಸವರಾಜ್, ಯೋಜನಾ ನಿರ್ದೇಶಕಿ ನಾಗರತ್ನ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...