Sunday, August 2, 2026
Sunday, August 2, 2026

Karnataka Police ಸಶಸ್ತ್ರ ಪೋಲಿಸ್ ಪಡೆ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ ದಿನಾಂಕ ಪ್ರಕಟಣೆ

Date:

Karnataka Police ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿ: 28-0-01-2024 ರಂದು ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.

ಆದ್ದರಿಂದ ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‍ನ್ನು ಸಹ ಕಳುಹಿಸಲಾಗುವುದು.

Karnataka Police ಅಭ್ಯರ್ಥಿಗಳು ಕರಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...