Monday, February 2, 2026
Monday, February 2, 2026

Cricket Trophy ಪ್ರಖರ್ ಅಜೇಯ 404 ರನ್ ಕರ್ನಾಟಕ ತಂಡಕ್ಕೆ ಕೂಚ್ ಬಿಹಾರ್ ಕ್ರಿಕೆಟ್‌ ಟ್ರೋಫಿ – ಸಿದ್ಧರಾಮಯ್ಯ ಅಭಿನಂದನೆ

Date:

Cricket Trophy 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್‌ ಬಿಹಾರ್‌ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್‌ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.
ಆರಂಭಿಕ ಬ್ಯಾಟರ್‌ ಪ್ರಖರ್‌ ಚತುರ್ವೇದಿ ಅಜೇಯ 404 ರನ್‌ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.

Cricket Trophy ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...