Thursday, March 19, 2026
Thursday, March 19, 2026

Siddaramaiah ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ವಿವಿಧ ತಂತ್ರಾಂಶ ಬಿಡುಗಡೆ ಮಾಡಿದ ಸಿಎಂ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.
ಬಳಿಕ ಪೊಲೀಸ್ ಐಟಿ-V2, ITPA ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, CG ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು. ಇದೇ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

Siddaramaiah ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು‌ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...