Sunday, September 27, 2026
Sunday, September 27, 2026

Enable India Organisation ಜೀವನೋಪಾಯ ತರಬೇತಿ ಪಡೆಯಲು ಅಧಿಕ ವಿಕಲಾಂಗತೆ ಹೊಂದಿರುವ ಮಾಜಿ ಸೈನ್ಯಕರಿಗೆ ಅರ್ಜಿ ಸಲ್ಲಿಸಲು ಆಹ್ವಾನ

Date:

Enable India Organisation ಎನೇಬಲ್ ಇಂಡಿಯಾ ಆರ್ಗನೈಜೇಷನ್‍ರವರು ಯುದ್ಧ/ಯುದ್ಧದಂತಹ ಕಾರ್ಯಾಚರಣೆ ಹಾಗೂ ಸಾಮಾನ್ಯ ಸೇವೆಗೆ ಸಂಬಂಧಿಸಿದಂತೆ ತೀವ್ರವಾಗಿ ಗಾಯಗೊಂಡು ಶೇ.50 ಕ್ಕಿಂತ ಅಧಿಕ ವಿಕಲಾಂಗತೆ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಾಜಿ ಸೈನಿಕರಿಗೆ ಕೌಶಲ್ಯ ಅಭಿವೃದ್ಧಿ, ಸಮಾಲೋಚನೆ ಮತ್ತು ಜೀವನೋಪಾಯಗಳಂತಹ ತರಬೇತಿ ನೀಡಲು ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

Enable India Organisation ಆಸಕ್ತರು ಸೈನಿಕ ಸಂಬಂಧಿತ ವೈದ್ಯಕೀಯ ದಾಖಲೆ ಮತ್ತು ಸೇವಾ ಪುಸ್ತಕದೊಂದಿಗೆ ಜ. 19 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿ, ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...