Sunday, August 2, 2026
Sunday, August 2, 2026

Gopal Krishna Beluru ಯುವ ಸಮೂಹ ಶಾಶ್ವತ ಹೆಸರುಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು- ಶಾಸಕ ಬೇಳೂರು ಗೋಪಾಲಕೃಷ್ಣ

Date:

Gopal Krishna Belur ಯುವ ಸಮೂಹ ಸಮಾಜಕ್ಕೆ ಮಾದರಿಯಾಗಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ 2023 -24 ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಂಕಗಳಿಕೆಗೆ ಮಾತ್ರ ಶಿಕ್ಷಣ ಸೀಮಿತವಾಬಾರದು, ಬದುಕಿನಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು, ಶಾಶ್ವತವಾಗಿ ಹೆಸರು ಉಳಿಯುವಂತೆ ಸಮಾಜಕ್ಕೆ ಕೊಡುಗೆ ನೀಡಬೇಕು’ ಎಂದು ಹೇಳಿದರು.

Gopal Krishna Belur ‘ಪ್ರಸ್ತುತ ಸಂದರ್ಭಕ್ಕೆ ಮೌಲ್ಯಯುತ ಶಿಕ್ಷಣ ಅಗತ್ಯವಿದೆ. ದೇಶದ ಆರ್ಥಿಕತೆ ಜ್ಞಾನದಿಂದ ಕೂಡಿದೆ. ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಮುನ್ನಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಇದೇ ಸಂಧರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ವತಿಯಿಂದ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...