Thursday, March 19, 2026
Thursday, March 19, 2026

Sahyadri Commerce and Management College ಡಾ.ಶುಭಾ ಮರವಂತೆ, ಕುವೆಂಪು ವಿವಿಯ ನೂತನ ಎನ್ ಎಸ್ಎಸ್ ಸಂಯೋಜನಾಧಿಕಾರಿ

Date:

Sahyadri Commerce and Management College ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ಮಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ ಅದೇಶಿಸಿದ್ದಾರೆ.

ಶಿವಮೊಗ್ಗ – ಚಿಕ್ಕಮಗಳೂರಿನ ಸುಮಾರು ಹನ್ನೆರಡು ಸಾವಿರ ಸ್ವಯಂಸೇವಕರನ್ನು ಹೊಂದಿರುವ ಕುವೆಂಪು ವಿವಿ ಎನ್ ಎಸ್ ಎಸ್ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅನೇಕ ಸಾಧನೆ ಮಾಡಿದೆ. ಇತ್ತೀಚಿಗೆ ಅತ್ತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ. ಶುಭಾ ಅವರು ಕುವೆಂಪು ವಿಶ್ವ ವಿದ್ಯಾಲಯದನ ಮೊಟ್ಟಮೊದಲ ಮಹಿಳಾ ಎನ್ ಎಸ್ ಎಸ್ ಸಂಯೋಜನಾಧಿಕಾರಿಯಾಗಿದ್ದಾರೆ.

Sahyadri Commerce and Management College ಕುಲಪತಿಗಳಾದ ಡಾ. ಎಸ್. ವೆಂಕಟೇಶ್, ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಗೋಪಿನಾಥ್, ಪ್ರಾಚಾರ್ಯರಾದ ಡಾ ವೀಣಾ ಎಂ. ಕೆ, ಡಾ. ಸೈಯದ್ ಸನಾವುಲ್ಲಾ, ಡಾ. ರಾಜೇಶ್ವರಿ ಎನ್.ಹಾಗೂ ಎಲ್ಲಾ ಕಾಲೇಜಿನ ಪ್ರಾಚಾರ್ಯರು, ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿಗಳು, ಆತ್ಮೀಯರು ಡಾ. ಶುಭಾ ಮರವಂತೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...