Thursday, March 19, 2026
Thursday, March 19, 2026

Department of Women and Child Development ಸಮಗ್ರ ತೋಟಗಾರಿಕೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಜಿಲ್ಲೆ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.19 ಮತ್ತು 20 ರಂದು ಬೆಳಿಗ್ಗೆ 10 ರಿಂದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರ ಅನುಷ್ಟಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರದ ಕುರಿತಂತೆ ಎರಡು ದಿನಗಳ ಜಿಲ್ಲಾ ಮಟ್ಟದ ಓರಿಯಂಟೇಷನ್ ತರಬೇತಿ ಕಾರ್ಯವನ್ನು ಚೈತನ್ಯ, ಆಲ್ಕೊಳ ಇಲ್ಲಿ ಆಯೋಜಿಸಲಾಗಿದೆ.

Department of Women and Child Development ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಬಿ.ಹೆಚ್.ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು.

ಎಸ್‍ಎಂಎಸ್‍ಎಸ್ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಶನ್ ಪಿಂಟೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷಕುಮಾರ್ ಹೆಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಚಂದ್ರಪ್ಪ ಎನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ತಿಳಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...