Thursday, March 19, 2026
Thursday, March 19, 2026

Department of Horticulture ಗ್ರಾಮೀಣ ಯುವಕರಿಗೆ ತೋಟಗಾರಿಕಾ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

Date:

Department of Horticulture ತೋಟಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ವಿಸ್ತರಣೆಯ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಡಿ ಗ್ರಾಮೀಣ ಯುವಕರಿಗೆ ಜ.29 ರಿಂದ ಫೆ.03 ರವರೆಗೆ 06 ದಿನಗಳ ತರಬೇತಿ ಕಾರ್ಯಕ್ರಮವನ್ನು ಪುಷ್ಪ ಬೆಳೆ ಉತ್ಕೃಷ್ಟ ಕೇಂದ್ರ, ತುಂಗಾ ತೋಟಗಾರಿಕೆ ಕ್ಷೇತ್ರ, ಶಿವಮೊಗ್ಗ ಇಲ್ಲಿ ಹಮ್ಮಿಕೊಂಡಿದ್ದು, ಕನಿಷ್ಠ 5 ತರಗತಿ ಪಾಸಾಗಿರುವ 18 ರಿಂದ 33 ವರ್ಷದೊಳಗಿನ ಆಸಕ್ತ ಗ್ರಾಮೀಣ ಯುವಕರಿಂದ ಅರ್ಜಿ ಆಹ್ವಾನಿಸಿದೆ.
Department of Horticulture ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರು/ ಪ್ರಾಜೆಕ್ಟ್ ಆಫೀಸರ್, ಪುಷ್ಪ ಬೆಳೆ ಉತ್ಕೃಷ್ಟ ಕೇಂದ್ರ, ಕಂಟ್ರಿ ಕ್ಲಬ್ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜ. 28ರೊಳಗಾಗಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182- 240075ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...