Thursday, June 18, 2026
Thursday, June 18, 2026

Sahyadri Arts College Shivamogga ಸಹ್ಯಾದ್ರಿ ಕಲಾ ಕಾಲೇಜಿಗೆ ಯುಜಿಸಿಯ ನ್ಯಾಕ್ ಅಧಿಕಾರಿಗಳ ಭೇಟಿ

Date:

Sahyadri Arts College Shivamogga ಸಹ್ಯಾದ್ರಿ ಕಲಾ ಕಾಲೇಜಿಗೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ(ಯುಜಿಸಿ) ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಸಂಸ್ಥೆಯು(ಎನ್‍ಎಎಸಿ) ನಾಲ್ಕನೇ ಬಾರಿಗೆ ಜ.22 ಮತ್ತು 23 ರಂದು ಭೇಟಿ ನೀಡುತ್ತಿದೆ.

Sahyadri Arts College Shivamogga ಕಳೆದ ಮೂರು ಬಾರಿಯೂ ಕೂಡ ಸಂಸ್ಥೆ ‘ಎ’ ಗ್ರೇಡ್ ಮಾನ್ಯತೆಯನ್ನು ಪಡೆದಿರುತ್ತದೆ. ಪ್ರಸ್ತುತ ನಾಲ್ಕನೇ ಬಾರಿಗೆ ಮತ್ತೊಮ್ಮೆ ಮೌಲ್ಯಮಾಪನಕ್ಕೆ ಒಳಪಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಸಯ್ಯದ್ ಸನಾವುಲ್ಲಾ, ಪ್ರಚಾರ ಸಮಿತಿ ಸಂಚಾಲಕ ಡಾ.ಕೆ.ಎನ್.ಮಂಜುನಾಥ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...