Sunday, August 2, 2026
Sunday, August 2, 2026

Karnataka Exam ಪಿಎಸ್ ಐ 545 ಹುದ್ದೆಗಳಿಗೆ ಜನವರಿ 23 ರಂದು ಮರು ಲಿಖಿತ ಪರೀಕ್ಷೆ

Date:

Karnataka Exam ಪೊಲೀಸ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) 545 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇದೇ ಜನವರಿ 23ರಂದು ಮರು ಲಿಖಿತ ಪರೀಕ್ಷೆ ನಡೆಸಲಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲಾಗಿದೆ.

ಪರೀಕ್ಷೆಯ ಹಾಲ್ ಒಳಗೆ ಜೀನ್ಸ್‌ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

Karnataka Exam ಹಾಗೂ ಮತ್ತಿತರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದ್ದು, ಅವುಗಳ ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

https://cetonline.karnataka.gov.in/kea/

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...