H. K. Patil ಖಾಸಗಿ ವಾಹನಗಳ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್ಗಳ ಸಾಮಾಜಿಕ ಭದ್ರತೆಗಾಗಿ ರೂಪಿಸಿರುವ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ʼಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ಮಸೂದೆʼಗೆ ಸಂಪುಟ ಒಪ್ಪಿಗೆ H. K. Patil ನೀಡಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ತಿಳಿಸಿದ್ದಾರೆ.
H. K. Patil ಕಾರ್ಮಿಕರ ಸಾಮಾಜಿಕ ಭದ್ರತೆ & ಕಲ್ಯಾಣ ಸುಂಕ ಮಸೂದೆಗೆ ಸಂಪುಟ ಅಸ್ತು
Date: