Saturday, December 6, 2025
Saturday, December 6, 2025

Rama costume contest ಜನವರಿ 22 ರಂದು ಮಕ್ಕಳಿಗೆ ಮುದ್ದು ರಾಮ ವೇಷ ಸ್ಪರ್ಧೆ

Date:

Rama costume contest ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆ ಅಂಗವಾಗಿ ನಗರದ ಸ್ಟೈಲ್ ಡ್ಯಾನ್ಸ್ ಕ್ರೀವ್ ನೃತ್ಯ ಸಂಸ್ಥೆಯ ವತಿಯಿಂದ ತಾಲ್ಲೂಕು ಮಟ್ಟದ “ಮುದ್ದು ರಾಮನ ವೇಷ ಸ್ಪರ್ಧೆ”ಯನ್ನು ಜ.22 ರಂದು ಸಂಜೆ 6. ಗಂಟೆಗೆ ಗೋಪಿವೃತ್ತದಲ್ಲಿರುವ ಲಕ್ಷ್ಮೀ ಗ್ಯಾಲಕ್ಸಿ ಯಲ್ಲಿ ಆಯೋಜಿಸಲಾಗಿದೆ.

ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಮೊದಲು ಕರೆ ಮಾಡಿದವರಿಗೆ ಆದ್ಯತೆ ನೀಡಲಾಗಿದೆ.

Rama costume contest ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರತಿ ಮಗುವಿಗೂ ಆಕರ್ಷಕ ಬಹುಮಾನ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೊಂದಣಿಗಾಗಿ 98453 88028, 812300 5603 ಗೆ ಸಂಪರ್ಕಿಸಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...