Monday, May 4, 2026
Monday, May 4, 2026

Death News ಮದುವೆಯಾಗ ಬೇಕಿದ್ದಾಕೆ ಮೃತ್ಯುಗೆ ಶರಣು

Date:

Death News ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ ಮೃತಪಟ್ಟ ದುರ್ದೈವಿ. ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು,

ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ. ನಂತರ ನೇಣಿಗೆ ಕೊರಳು ಒಡ್ಡಿದ್ದಾರೆ.
ಎಂ.ಕಾಂ ಪದವಿಧರೆ ಆಗಿರುವ ಚೈತ್ರ ಕಟ್ಟೆಹಣ್ಣಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

Death News ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...