Friday, March 20, 2026
Friday, March 20, 2026

BJP Karnataka ಬಿಜೆಪಿ ರಾಜ್ಯದ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಜವಾವ್ದಾರಿ ನೇಮಕಾತಿ ಪತ್ರ ವಿತರಣೆ

Date:

BJP Karnataka ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಮೋರ್ಚಾಗಳ ನೂತನ ಪದಾಧಿಕಾರಿಗಳ ಜವಾಬ್ದಾರಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಸಂಘಟನೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿ ಹಾಗೂ ಕ್ರಿಯಾಶೀಲವಾಗಿ ನಿರ್ವಹಿಸಿ ಲೋಕಸಭಾ ಚುನಾವಣೆಯಲ್ಲಿ ವಿಜಯ ಸಾಧಿಸುವ ನಿಟ್ಟಿನಲ್ಲಿ ಪಕ್ಷಕ್ಕೆ ಬಲ ತುಂಬಲು ಶ್ರಮಿಸುವಂತೆ ಶುಭ ಹಾರೈಸಲಾಯಿತು.

BJP Karnataka ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ರಾಜೇಶ್ ಗಾವೆ
ಅವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಪ್ರೀತಮ್ ಗೌಡ , ಶ್ರೀ
ಪಿ. ರಾಜೀವ್ ಬಿಜೆಪಿ
ಅವರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...