Monday, February 2, 2026
Monday, February 2, 2026

Siddaramaiah ಕೆಎಸ್ ಡಿಎಲ್ ಸಂಸ್ಥೆಯ ಉತ್ಪನ್ನಗಳನ್ನ ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸಿ- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ ಉತ್ಪಾದನೆಯಲ್ಲಿ ತೊಡಗಿದ್ದರಿಂದ KSDL ಲಾಭದಾಯಕವಾಗಿ ಪ್ರಗತಿ ಕಂಡಿದೆ.

ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ KSDL ಯಶಸ್ಸು ಗಳಿಸಿದೆ. ಸಚಿವ MB ಪಾಟೀಲ್
ಅವರು KSDL ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ.

Siddaramaiah ಸರ್ಕಾರಿ ಸಂಸ್ಥೆ ಮತ್ತು ಸರ್ಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ KSDL ಬೆಳವಣಿಗೆ ಕಂಡಿರುವುದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು.
KSDL ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾವಹಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...