Thursday, June 18, 2026
Thursday, June 18, 2026

Power Cut In Shivamogga ಶಿವಮೊಗ್ಗ ಎಂಆರ್ ಎಸ್ ಸುತ್ತಮುತ್ತ ಜನವರಿ 23 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut In Shivamogga ಶಿವಮೊಗ್ಗ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‍ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ. 23 ರ ಬೆಳಗ್ಗೆ 09-30 Power Cut In Shivamogga ರಿಂದ ಮಧ್ಯಾಹ್ನ 03-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...