Monday, May 4, 2026
Monday, May 4, 2026

K. S. Eshwarappa ಬೊಮ್ಮನಕಟ್ಟೆ ಶ್ರೀರಾಯರ ಮಠದಲ್ಲಿ ಶ್ರೀರಾಮ ತಾರಕ ಜಪಾನುಷ್ಠಾನ

Date:

K. S. Eshwarappa ಅಯೋಧ್ಯೆಯಲ್ಲಿ ಜನವರಿ 22ರಂದು ( ಇಂದು )ನಡೆಯುತ್ತಿರುವ ಶ್ರೀಬಾಲ ರಾಮನ ಪ್ರಾಣ ಪ್ರತಿಷ್ಠಾಪನ ಶುಭ ಮಹೂರ್ತದ ಸಂದರ್ಭದಲ್ಲಿ ಶಿವಮೊಗ್ಗದ ಬೊಮ್ಮನಕಟ್ಟೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಮ ತಾರಕ ಜಪ ಅನುಷ್ಠಾನ ನಡೆಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗದ ಲೇಖನ ಇಂಡಸ್ಟ್ರೀಸ್ ಮಾಲೀಕರಾದ ಗುಲಾಬಿ ಮೂರ್ತಿಯವರು ಶ್ರೀ ರಾಯರ ಮಠಕ್ಕೆ ಶ್ರೀ ರಾಮದೇವರ ಭಾವಚಿತ್ರ ಸಹಿತ ದೇವ ಪೂಜಾ ಮಂಟಪವನ್ನು ದೇಣಿಗೆಯಾಗಿ ನೀಡಿದ್ದಾರೆ.

K. S. Eshwarappa ರಾಘವೇಂದ್ರ ಸ್ವಾಮಿ ಮಠ ದಲ್ಲಿ ವಿಶೇಷ ಪೂಜೆ ನಡೆಯಿತು. ಈ ವಿಶೇಷ ಪೂಜೆ ಗೆ ಕರ್ನಾಟಕ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ. ಈಶ್ವರಪ್ಪನವರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...