Thursday, August 13, 2026
Thursday, August 13, 2026

Coconut Grower ಕೊಬ್ಬರಿಗೆ ಈಗ ‌ಕನಿಷ್ಠ ಬೆಂಬಲ ಬೆಲೆ₹ 1500/ ಹೆಚ್ಚುವರಿ ನೀಡಿಕೆ

Date:

Coconut Grower ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರ ನೆರವಿಗೆ ಧಾವಿಸಿದೆ. ಈಗಾಗಲೇ ಕೇಂದ್ರ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆ 12,000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Coconut Grower ಇದು ಕೊಬ್ಬರಿ ಬೆಳಗಾರರ ಸಂತಸಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...