Saturday, December 6, 2025
Saturday, December 6, 2025

Ram Mandir ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಉತ್ಸವ ನೇರಪ್ರಸಾರ ಕಣ್ತುಂಬಿಕೊಂಡ ಬಿ.ವೈ.ವಿಜಯೇಂದ್ರ

Date:

Ram Mandir ರಾಮಾಯ ರಾಮಭದ್ರಾಯ
ರಾಮ ಚಂದ್ರಾಯ ವೇಧಸೇ
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ”

ಶತಮಾನಗಳ ಕನಸು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಿರುವ ‘ರಾಮತಾರಕ ಮಹಾಯಾಗ’ದಲ್ಲಿ ಭಾಗವಹಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಶ್ರೀರಾಮನನ್ನು ಆರಾಧಿಸಲಾಯಿತು. ಇದೇ ವೇಳೆ ಆಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ನೇರಪ್ರಸಾರದಲ್ಲಿ ವೀಕ್ಷಿಸುವ ಮೂಲಕ ಬಾಲರಾಮನ ಪವಿತ್ರ ದರುಶನ ಪಡೆದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ. ಬಿ.ಎಸ್. ಬೊಮ್ಮಾಯಿ
ಅವರು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಪಿ. ರಾಜೀವ್,
, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ
ಗೋಪಾಲಯ್ಯ ಕೆ,
,
, Ram Mandir ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಮಂಜುಳಾ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್, ಮುಖಂಡರಾದ ಶ್ರೀ ನೆ.ಲ.ನರೇಂದ್ರ ಬಾಬು, ಶ್ರೀ ರಾಜೇಂದ್ರ ಕುಮಾರ್, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೆರೆ, ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸ್ಥಳೀಯ ಮುಖಂಡರು ಹಾಗೂ ರಾಮಭಕ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...