Sunday, November 1, 2026
Sunday, November 1, 2026

Diana Book Gallery ಪುಸ್ತಕ ಮಳಿಗೆಯಲ್ಲಿ ಪುರುಷೋತ್ತಮನಿಗೆ ವಿಶೇಷ ಪೂಜೆ

Date:

Diana Book Gallery ಅಯೋಧ್ಯಾ ಶ್ರೀ ಬಾಲ ರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ, ನಗರದ ಡಯಾನಾ ಬುಕ್ ಗ್ಯಾಲರಿಯಲ್ಲಿ ಭಗವದ್ಗೀತೆ ಪುಸ್ತಕಗಳಿಂದ ರಾಮ ಮಂದಿರ ಅಲಂಕಾರದೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Diana Book Gallery ಈ ಸಂದರ್ಭದಲ್ಲಿ ಗ್ಯಾಲರಿಯ ಸಿಬ್ಬಂದಿಗಳು, ದೀಪ ಬೆಳಗಿ ದೀಪೋತ್ಸವ ಆಚರಿಸಿದರು. ಮಾಲೀಕರಾದ ಕೆ.ಎಲ್. ಈಶ್ವರ್ ರವರು ಗ್ರಾಹಕರು, ಆಹ್ವಾನಿತರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...