Thursday, March 19, 2026
Thursday, March 19, 2026

Agri News ಕೃಷಿ ಯಂತ್ರೋಪಕರಣಗಳ ಹೈಟೆಕ್ ಹಾರ್ವೆಸ್ಟರ್ ಕ್ಲಬ್ ಸ್ಥಾಪಿಸಲು ಅರ್ಜಿ ಆಹ್ವಾನ

Date:

Agri News ಶಿವಮೊಗ್ಗ, ಜಿಲ್ಲಾ ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು 2023-24 ನೇ ಸಾಲಿನಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‍ಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಸಂಘ-ಸಂಸ್ಥೆಗಳು ಹಾಗೂ ವೈಯುಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೆ. 40 ರಿಂದ ಶೇ. 70 ರಷ್ಟು ಸಹಾಯಧನ ಒದಗಿಸುತ್ತಿದ್ದು, ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಇಚ್ಛಿಸುವ ಕೃಷಿ ಯಂತ್ರಾಧಾರೆ ಕೇಂದ್ರ, ಸಂಘ -ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲೂಕು ಕೃಷಿ ನಿರ್ದೇಶಕರ Agri News ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...