Monday, May 4, 2026
Monday, May 4, 2026

National Voters’ Day ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಮಾಹಿತಿ

Date:

National Voters’ Day ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜ. 25 ರಂದು ಬೆಳಗ್ಗೆ 10.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ರವರ ಅಧ್ಯಕ್ಷತೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ನೇರವರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಜಸ್ವಾನ್, ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎನ್. ಚಂದನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ, ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಶಿವಮೊಗ್ಗ ಉಪವಿಭಾಗಾಧಿಕಾರಿ ಜಿ.ಹೆಚ್. National Voters’ Day ಸತ್ಯನಾರಾಯಣ, ತಹಶೀಲ್ದಾರ್ ಎನ್.ಜೆ.ನಾಗರಾಜ್, ಚುನಾವಣಾ ಶಾಖೆ ತಹಶೀಲ್ದಾರ್ ಮಂಜುನಾಥ್ ಆರ್.ವಿ. ಇವರುಗಳು ಉಪಸ್ಥಿತಲಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...