Sunday, August 2, 2026
Sunday, August 2, 2026

S. N. Channabasappa ಆಶ್ರಯ ಯೋಜನೆ ಆದಷ್ಟು ಬೇಗ ಪೂರ್ಣಗೊಳಿಸಿ-ಶಾಸಕ ಎಸ್.ಎನ್.ಚನ್ನಬಸಪ್ಪ

Date:

S. N. Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಆಶ್ರಯ ಕಚೇರಿಯಲ್ಲಿ ನಡೆದ ಆಶ್ರಯ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ, ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆದಷ್ಟು ಬೇಗ ಪೂರ್ಣಗೊಳಿಸಿ ಜನರ ಉಪಯೋಗಕ್ಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಗೆಯೇ ಆಶ್ರಯ ವಿಭಾಗದ ಸಮಸ್ಯೆಗಳ ಬಗ್ಗೆ ಕೇಳಿಕೊಂಡು ಶಾಸಕರ ಬಳಿ ಬಂದಂತಹ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

S. N. Channabasappa ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರು,ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...