Monday, February 2, 2026
Monday, February 2, 2026

Photography ಛಾಯಾಗ್ರಹಣ ಕ್ಷೇತ್ರದಲ್ಲಿ ಕಾನೂನು ಸಲಹೆ ಮಾಹಿತಿ ಅವಶ್ಯಕತೆ ಇದೆ- ಜಯಚಂದ್ರ

Date:

Photography ಚಿಕ್ಕಮಗಳೂರು, ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ದಿಲೀಪ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ತಿಳಿಸಿದರು.

ಈ ಸಂಬoಧ ನಗರದಲ್ಲಿ ನಡೆದ ಛಾಯಾಗ್ರಾಹಕರ ಸಂಘದ ಸಭೆಯಲ್ಲಿ ಮಾತನಾಡಿದ ಜಯಚಂದ್ರ ಕಳೆದ ಮೂರು ದಶಕಗಳ ಕಾಲ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕಾನೂನು ಸಲಹೆ ಮತ್ತು ಸಹಕಾರ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಸಲಹೆಗಾರರನ್ನಾಗಿ ದಿಲೀಪ್ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

Photography ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಎ.ಆರ್.ರೇಣುಕಪ್ಪ, ತಾಲ್ಲೂಕು ಅಧ್ಯಕ್ಷ ಸುನೀಲ್, ಕಾರ್ಯದರ್ಶಿ ವಿನಯ್, ಖಜಾಂಚಿ ರುದ್ರೇಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...