Department of School Education and Literacy ಅನಧಿಕೃತ ಶಾಲೆಗಳಿಗೆ ವಿದ್ಯಾರ್ಥಿಗಳು ದಾಖಲಾಗದಂತೆ ನೋಡಿಕೊಳ್ಳಲು 2023-24ನೇ ಶೈಕ್ಷಣಿಕ ವರ್ಷದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೂರು ಸುತ್ತೋಲೆ ಹೊರಡಿಸಿದೆ. ಸ್ಥಳೀಯ ಮಟ್ಟದ ಅಧಿಕಾರಿಗಳಿಗೆ, ಅನಧಿಕೃತ ಶಾಲೆಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿ, ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಿ ಅಲ್ಲಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದಂತೆ ನಿರ್ಬಂಧಿಸಬೇಕು. ಈ ಜವಾಬ್ದಾರಿ ಇಲಾಖೆಯ ಸ್ಥಳೀಯ ಅಧಿಕಾರಿಗಳದ್ದು Department of School Education and Literacy ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
Department of School Education and Literacy 2023-24 ನೇ ಸಾಲಿನ ಅನಧೀಕೃತ ಶಾಲೆಗಳ ಪಟ್ಟಿ ಸಿದ್ಧಪಡಿಸಲು ಸರ್ಕಾರದ ಸುತ್ತೋಲೆ
Date: