Thursday, June 18, 2026
Thursday, June 18, 2026

Police Constable Post ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆ ಕಡ್ಡಾಯ

Date:

Police Constable Post ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜ. 28 ರಂದು ಬೆಳಗ್ಗೆ 11.00 ರಿಂದ 12.30ರವರೆಗೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ತಿಳಿಸಲಾಗಿದೆ.

Police Constable Post ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ ಎಂದು ಡಿ.ಐ.ಜಿ.ಪಿ. ನೇಮಕಾತಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...