Saturday, August 8, 2026
Saturday, August 8, 2026

Siddaramaiah ಹಿಂದುಳಿದ ಸಮುದಾಯದ ನಾಯಕ ದಿ.ಕರ್ಪೂರಿ ಠಾಕೂರ್ ಅವರಿಗೆ ಭಾರತರತ್ನ ಅರ್ಹ ಗೌರವ- ಸಿದ್ಧರಾಮಯ್ಯ

Date:

Siddaramaiah ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕರಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿರುವುದು ನನಗೆ ಅತೀವ ಸಂತಸ ಉಂಟುಮಾಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಎಪ್ಪತ್ತರ ದಶಕದಲ್ಲಿಯೇ ಕರ್ನಾಟಕದ ಮಾದರಿಯಲ್ಲಿ ಬಿಹಾರದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಕಲ್ಪಿಸಿದ್ದ ಕರ್ಪೂರಿ ಠಾಕೂರ್ ಅವರನ್ನು ‘’ಬಿಹಾರದ ದೇವರಾಜ ಅರಸು’’ ಎಂದು ಬಣ್ಣಿಸಲಾಗುತ್ತದೆ.
ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕರ್ಪೂರಿ ಠಾಕೂರ್ ಅವರು ಜಾತಿಗ್ರಸ್ತ ಬಿಹಾರ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇ ಅವರ ಜನಪ್ರಿಯತೆಗೆ ಸಾಕ್ಷಿ. ಭಾರತ ರತ್ನ ಪ್ರಶಸ್ತಿಗೆ ಅವರು ಅತ್ಯಂತ ಅರ್ಹರು. ಅವರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...