Thursday, September 17, 2026
Thursday, September 17, 2026

Yakshagana ಮನಸೆಳೆದ ದಶಾವತಾರ ಯಕ್ಷಗಾನ ಮೇಳ

Date:

Yakshagana ತೀರ್ಥಹಳ್ಳಿ ತಾಲೂಕು ಕೋಣಂದೂರಿನ ನಾಗರತ್ನ ಮತ್ತು ರವೀಂದ್ರ ಅವರ ನಿವಾಸದ ಆವರಣದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳ ಆಕರ್ಷಿತವಾಗಿ ನಡೆಯಿತು.

Yakshagana ಮೇಳದಲ್ಲಿ ಮಾಜಿ ಸಚಿವ ಶ್ರೀರಾಮುಲು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪ್ರಸ್ಟೀಜಿಯಸ್‌ನ ಮಾಲೀಕರಾದ ವಿಜಯೇಂದ್ರ ಇನ್ನಿತರರು ಉಪಸ್ಥತ ರಿದ್ದರು. ಸುಮಾರು 2ಸಾವಿರಕ್ಕೂ ಹೆಚ್ಚು ಕಲಾಸಕ್ತರು ಮತ್ತು ಸಾರ್ವ ಜನಿಕರು ಭಾಗವಹಿಸಿ ಯಕ್ಷಗಾನ ಪ್ರದರ್ಶನ ವೀಕ್ಷಿಸಿದರು. ಇವರಿಗೆಲ್ಲ ಕರ‍್ಯಕ್ರಮದ ನಂತರ ದಾಸೋಹ ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...