Monday, February 2, 2026
Monday, February 2, 2026

Case of Kondana ಜನವರಿ 26 ರಂದು ಥ್ರಿಲ್ಲರ್ ಸಿನಿಮಾ”ಕೇಸ್ ಆಫ್ ಕೊಂಡಾಣ” ರಿಲೀಸ್

Date:

Case of Kondana ಜನವರಿ 26ರಂದು ಕೇಸ್ ಆಫ್ ಕೊಂಡಾಣ ಕನ್ನಡ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಬಿಡುಗಡೆಗೊಳ್ಳಲಿದೆ.

ಮಲೆನಾಡಿನ ಕಲಾವಿದರು ನಟಿಸಿರುವ ಅತ್ಯಂತ ಅದ್ಭುತ ಸಿನಿಮಾವಾಗಿದೆ. ದೇವಿ ಪ್ರಸಾದ್ ಶೆಟ್ಟಿ ಅವರ ನಿರ್ದೇಶನದ ಸಿನಿಮಾ ವಾಗಿದ್ದು, ಮುಖ್ಯ ಭೂಮಿಕೆಯಲ್ಲಿ ವಿಜಯ್ ರಾಘವೇಂದ್ರ, ಭಾವನ ಮೇನನ್, ಖುಷಿ ರವಿ ನಟಿಸಿದ್ದಾರೆ.

ಗಗನ್ ಬಡೇರಿಯಾ ಸಂಗೀತ ಸಂಯೋಜಿಸಲಾಗಿದೆ. ವಿಶ್ವಜಿತ್ ರಾವ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಸಿನಿಮಾದ ಪೋಸ್ಟರ್ ಬಹಳ ಕುತೂಹಲ ಮೂಡಿಸಿದೆ.

ಕೇಸ್ ಆಫ್ ಕೊಂಡಾಣ ಚಲನಚಿತ್ರ ಜನವರಿ 26ರಂದು ಬಿಡುಗಡೆಗೊಳ್ಳಲಿದೆ. ಈಗಾಗಲೇ ಟ್ರೈಲರ್ ಮೂಲಕ ಸಿನಿಪ್ರಿಯರಲ್ಲಿ ಸಾಕಷ್ಟು ಮೂಡಿದೆ.

Case of Kondana ಇಡೀ ಸಿನಿಮಾ ಕೊಂಡಾಣ ಪ್ರಕರಣದ ಸುತ್ತ ಸುಳಿವ ಕಥೆಯಾಗಿದೆ. ನೀವು ಸಿನಿಮಾ ನೋಡಲು ಈಗಲೇ ಟಿಕೆಟ್ ಬುಕ್ ಮಾಡಿ ಸಿನಿಮಾ ನೋಡಿ…

ಬುಕ್ ಮೈ ಶೋ ನಲ್ಲಿ ಈಗಲೇ ನಿಮ್ಮ ಟಿಕೆಟ್ ಬುಕ್ ಮಾಡಿಕೊಳ್ಳಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...