Madhu Bangarappa ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯಶಸ್ಸಿನ ಹಿನ್ನೆಲೆ, ರಾಜ್ಯದಲ್ಲಿ ಈ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಾಜ್ಯದ ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುತ್ತದೆ. ಈ ಮೂಲಕ ಮುಂದಿನ ಮೂರು ವರ್ಷದೊಳಗೆ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭಿಸಲಾಗುತ್ತದೆ. ಈಗಿರುವ ಅಂದಾಜು 300 ಕೆಪಿಎಸ್‌ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಪ್ರತ್ಯೇಕವಾಗಿ 500 ಶಾಲೆಗಳನ್ನು ಕೆಪಿಎಸ್‌ಗಳನ್ನಾಗಿ Madhu Bangarappa ಮೇಲ್ದರ್ಜೆಗೇರಿಸುವ ಗುರಿ ಇದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
Madhu Bangarappa ರಾಜ್ಯದಲ್ಲಿ ಎರಡು ಗ್ರಾಮ ಪಂಚಾಯತ್ ಗೆ ಒಂದರಂತೆ ಪಬ್ಲಿಕ್ ಸ್ಕೂಲ್ ಆರಂಭ- ಮಧು ಬಂಗಾರಪ್ಪ
Date: