Sunday, August 2, 2026
Sunday, August 2, 2026

Madhu Bangarappa ರಾಜ್ಯದಲ್ಲಿ ಎರಡು ಗ್ರಾಮ ಪಂಚಾಯತ್ ಗೆ ಒಂದರಂತೆ ಪಬ್ಲಿಕ್ ಸ್ಕೂಲ್ ಆರಂಭ- ಮಧು ಬಂಗಾರಪ್ಪ

Date:

Madhu Bangarappa ಕರ್ನಾಟಕ ಪಬ್ಲಿಕ್‌ ಸ್ಕೂಲ್‌ (ಕೆಪಿಎಸ್‌) ಯಶಸ್ಸಿನ ಹಿನ್ನೆಲೆ, ರಾಜ್ಯದಲ್ಲಿ ಈ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಾಜ್ಯದ ಎರಡು ಗ್ರಾಮ ಪಂಚಾಯತ್‌ಗೆ ಒಂದರಂತೆ ಕೆಪಿಎಸ್‌ ಶಾಲೆಗಳನ್ನು ಆರಂಭಿಸಲಾಗುತ್ತದೆ. ಈ ಮೂಲಕ ಮುಂದಿನ ಮೂರು ವರ್ಷದೊಳಗೆ ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಪ್ರಾರಂಭಿಸಲಾಗುತ್ತದೆ. ಈಗಿರುವ ಅಂದಾಜು 300 ಕೆಪಿಎಸ್‌ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮಾರ್ಚ್‌ ಅಂತ್ಯದೊಳಗೆ ಪ್ರತ್ಯೇಕವಾಗಿ 500 ಶಾಲೆಗಳನ್ನು ಕೆಪಿಎಸ್‌ಗಳನ್ನಾಗಿ Madhu Bangarappa ಮೇಲ್ದರ್ಜೆಗೇರಿಸುವ ಗುರಿ ಇದೆ ಎಂದು ಶಿಕ್ಷಣ ಸಚಿವ ಎಸ್‌. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...