Monday, February 2, 2026
Monday, February 2, 2026

Drama performance ಜನವರಿ 26 ರಂದು”ಹಕ್ಕಿ ಮತ್ತು ಅವಳು”ಏಕವ್ಯಕ್ತಿ ನಾಟಕ ಪ್ರದರ್ಶನ

Date:

Drama performance 6-01-2024 ರ ಸಂಜೆ 6.30 ಕ್ಕೆ ಸುವಿಕಾ ಸಾಂಸ್ಕoತಿಕ ಸಂಘಟನೆ, ಕೋಟ ಇವರ ಪ್ರಸ್ತುತಿಯ ಡಾ.ಶ್ರೀಪಾದ ಭಟ್ ವಿನ್ಯಾಸ ಮತ್ತು ನಿರ್ದೇಶನದ ಕಾವ್ಯ ಹಂದೆ ಹೆಚ್ ಅಭಿನಯದ ಹಕ್ಕಿ ಮತ್ತು ಅವಳು ಏಕವ್ಯಕ್ತಿ ನಾಟಕವು ಪ್ರದರ್ಶನಗೊಳ್ಳಲಿದೆ.

Drama performance ಟಿಕೆಟ್ ದರ ಒಬ್ಬರಿಗೆ ರೂ.30/- ಮಾತ್ರ. ರಂಗಾಸಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...