Friday, April 3, 2026
Friday, April 3, 2026

Jagadish Shettar back in BJP ಜಗದೀಶ್ ಶೆಟ್ಟರ್”ಘರ್ ವಾಪ್ಸಿ”ವಿಜಯೇಂದ್ರ ಸಾಧನೆ

Date:

Jagadish Shettar back in BJP ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ನಿವಾಸದಲ್ಲಿ ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಮತ್ತೆ ಕರೆತರುವ ವಿಚಾರವಾಗಿ ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ಬಳಿಕ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದು, ಬಳಿಕ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Jagadish Shettar back in BJP ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ರಾಜ್ಯಾಧ್ಯಕ್ಷರಿಗೆ ಪತ್ರವನ್ನು ಕಳಿಸಿದ್ದೇನೆ. ಇನ್ನು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪತ್ರವನ್ನು ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಇಮೇಲ್ ಮೂಲಕ ಕಳಿಸಿದ್ದೇನೆ ಎಂದು ಶೆಟ್ಟರ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...