Thursday, June 18, 2026
Thursday, June 18, 2026

Araga Jnanendra ಶೆಟ್ಟರ್ ವಾಪಸಾತಿ ಸ್ವಾಗತಾರ್ಹ- ಆರಗ ಜ್ಞಾನೇಂದ್ರ

Date:

Araga Jnanendra ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ.
ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ.
ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು.
ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ ಸಿಕ್ಕಿತ್ತು ಎಂದು ಹೇಳಿದ್ದಾರೆ.

Araga Jnanendra ಕಳೆದ ಬಾರಿ ಚುನಾವಣೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿ ಪಕ್ಷವನ್ನು ತ್ಯಜಿಸುವ ಸಂದರ್ಭ ಬಂದಿತ್ತು.
ಇವತ್ತು ಪುನಃ ಬಿಜೆಪಿ ಪಕ್ಷಕ್ಕೆ ಬಂದಿದ್ದಾರೆ. ಇದರಿಂದ ನಮ್ಮ ಸಂಘಟನೆಗೆ ಪಕ್ಷಕ್ಕೆ ಬಲ ಬರುತ್ತದೆ.ಬಿ ವೈ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದಾರೆ.
ಮೊದಲಿನಂತೆ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ. ಹಾಗೂ ಶಕ್ತಿ ತುಂಬುತ್ತಾರೆ.ಅವರಿಗೆ ನಾನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...