Thursday, June 18, 2026
Thursday, June 18, 2026

Power Cut ಸಂತೇಕಡೂರು ಸುತ್ತಮುತ್ತ ಜನವರಿ 29 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Cut ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರುಳಿಹಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...