Saturday, December 6, 2025
Saturday, December 6, 2025

Karnataka Forest Department ಅರಣ್ಯ ಇಲಾಖೆಗೆ ವನ್ಯಪ್ರಾಣಿ ಅಂಗಾಂಗ ಇತ್ಯಾದಿಗಳನ್ನ ವಾಪಸ್ ನೀಡಲು ಏಪ್ರಿಲ್ 11 ಅಂತಿಮ ದಿನಾಂಕ

Date:

Karnataka Forest Department ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ.

ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.

Karnataka Forest Department ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...