Monday, February 2, 2026
Monday, February 2, 2026

Essay Competition ಸರ್ಕಾರಿ & ಅನುದಾನಿತ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಬಗ್ಗೆ ಮಾಹಿತಿ

Date:

Essay Competition ಶಿವಮೊಗ್ಗ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಜ.29 ರಂದು ಏರ್ಪಡಿಸಲಾಗಿದೆ.

Essay Competition ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ’ ಅಥವಾ ‘ಸ್ನೇಹಿತರ ಮಾನಸಿಕ ಆರೋಗ್ಯಕ್ಕೆ ನಾನು ಮಾಡಬಹುದಾದ ಕೆಲಸಗಳು’ ಈ ವಿಷಯದ ಕುರಿತು 600 ಪದಗಳನ್ನು ಮೀರದಂತೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ವಿಜೇತರಿಗೆ ನಗದು ಬಹುಮಾನ ಪ್ರಥಮ ರೂ.5000/-, ದ್ವಿತೀಯ ರೂ.3000/- ಮತ್ತು ತೃತೀಯ ರೂ.2000/- ಮತ್ತು ಎರಡು ಸಮಾಧಾನಕರ ಬಹುಮಾನ ರೂ.1000/- ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳನ್ನು ಅಥವಾ ದೂರವಾಣಿ ಸಂಖ್ಯೆ : 9901119184, 9110190430 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...