Thursday, February 5, 2026
Thursday, February 5, 2026

My School My Contribution  ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ “ನನ್ನ ಶಾಲೆ ನನ್ನ ಜವಾಬ್ದಾರಿ” ಯೋಜನೆ

Date:

My School My Contribution  ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವ ರಾಜ್ಯ ಸರ್ಕಾರ ಈಗ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳ ಸಂಘ ಆರಂಭಿಸಲು ಮುಂದಾಗಿದೆ.
ನನ್ನ ಶಾಲೆ; ನನ್ನ ಜವಾಬ್ದಾರಿʼ ಎನ್ನುವ ಯೋಜನೆಯನ್ನುಆರಂಭಿಸುವ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಲಿದೆ. ಈ ಯೋಜನೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳಿಗೆ ಜವಾಬ್ದಾರಿ My School My Contribution  ನೀಡುವುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...