Monday, May 4, 2026
Monday, May 4, 2026

Sringeri Sharada Peetha ಶೃಂಗೇರಿ ಪೀಠದ ನೂತನ ಸಿಇಓ ಆಗಿ ಶ್ರೀ.ಪಿ.ಎ.ಮುರಳಿ ನೇಮಕ

Date:

Sringeri Sharada Peetha ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಯಾಗಿ ಶ್ರೀ ಪಿ.ಎ.ಮುರಳಿ ಅವರನ್ನು ನೇಮಕ ಮಾಡಿ ಶೃಂಗೇರಿ ಪೀಠದ ಕಾರ್ಯಾಲಯದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

Sringeri Sharada Peetha ಶೃಂಗೇರಿ ಮಠದ ಆಡಳಿತಾಧಿಕಾರಿಗಳಾಗಿ ಶ್ರೀ ಪಿ.ಎ. ಮುರಳಿ ಅವರನ್ನ ನೇಮಕ ಮಾಡಲಾಗಿದೆ. ಶ್ರೀ ಗೌರಿಶಂಕರ್ ಅವರು
ಇದುವರೆಗೂ 35 ವರ್ಷಗಳ ಅವಧಿ ಆಡಳಿತಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.
ಇನ್ನುಮುಂದೆ ಗೌರಿಶಂಕರ್ ಅವರು
ಮುಖ್ಯ ಸಲಹೆಗಾರರಾಗಿ
ಸೇವೆ ಸಲ್ಲಿಸುತ್ತಾರೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...