Monday, February 2, 2026
Monday, February 2, 2026

Bekkina Kalmata ಬೆಕ್ಕಿನಕಲ್ಮಠದಲ್ಲಿ ಇಷ್ಟಲಿಂಗ ಪೂಜಾ ಮಹೋತ್ಸವ

Date:

Bekkina Kalmata ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ನಡೆಯುತ್ತಿರುವ ಪರಮ ತಪಸ್ವಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 112ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು.

Bekkina Kalmata ವಿವಿಧ ಮಠದ ಸ್ವಾಮೀಜಿಗಳು ಪಾಲ್ಗೊಂಡಿದ್ದರು. ಪುಣ್ಯ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಎಚ್.ಸಿ.ಯೋಗೀಶ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಕೋಶಾಧ್ಯಕ್ಷ ಇ.ವಿಶ್ವಾಸ್, ಹಣಕಾಸು ಸಮಿತಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮನಾಥ್.ಕೆ.ಆರ್., ರುದ್ರಯ್ಯ ಶಾಸ್ತ್ರಿ, ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...