Thursday, June 18, 2026
Thursday, June 18, 2026

Republic Day ಕ್ರೀಡಾ ಸಾಧಕರಿಗೆ ಜಿಲ್ಲಾಡಳಿತದಿಂದ ಸನ್ಮಾನ

Date:

Republic Day ಶಿವಮೊಗ್ಗ ನಗರದ ಪೊಲೀಸ್ ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ
ಇತ್ತೀಚಿಗೆ ರಾಜಸ್ಥಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಕಯ್ ಪಂದ್ಯಾವಳಿಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದ ಜಿಲ್ಲೆಯ ಮದಿಯಾ ಇಬ್ರಾಹಿಂ ಮತ್ತು ಶಶಾಂಕ್ ಹಾಗೂ ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ Republic Day ಪ್ರಥಮ ಸ್ಥಾನ ಪಡೆದ ಜಿಲ್ಲೆಯ ಕ್ರೀಡಾಪಟು ಮೊಹಮ್ಮದ್ ಬಿಲಾಲ್ ಗೆ ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...