Thursday, June 18, 2026
Thursday, June 18, 2026

B. S. Yediyurappa ದೇಶಕ್ಕೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಯಾಗ ನಡೆಯುತ್ತಿದೆ – ಬಿ.ಎಸ್ ಯಡಿಯೂರಪ್ಪ

Date:

B. S. Yediyurappa ಮತ್ತೂರಿನಲ್ಲಿ ಯಾಗದಲ್ಲಿ ಭಾಗವಹಿಸಿ, ಎಲ್ಲರ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ.
ಮತ್ತೂರಿನಲ್ಲಿ ನಿರಂತರ ಯಜ್ಞ, ಯಾಗ ನಡೆಯುತ್ತಿರುವುದು ಒಳ್ಳೆಯದು.ನಾಡಿಗೆ, ದೇಶಕ್ಕೆ ಒಳ್ಳೆಯದಾಗಲಿ ಎಂಬ ಉದ್ದೇಶ ದಿಂದ ಯಾಗ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

ಇಂತಹ ಸಂದರ್ಭಗಳಲ್ಲಿ ಭಾಗಿಯಾಗಿರುವುದು ನನ್ನ ಸೌಭಾಗ್ಯ.ಹಿರಿಯರಿಗೆ, ಬಂಧುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ನರೇಂದ್ರ ಮೋದಿ ಅವರು ಇವರೆಲ್ಲರ ಆಶೀರ್ವಾದದಿಂದ ಮತ್ತೊಮ್ಮೆ ದೊಡ್ಡ ಅಂತರದಲ್ಲಿ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ತಿಳಿಸಿದ್ದಾರೆ.

B. S. Yediyurappa ಎಲ್ಲರ ಆಶೀರ್ವಾದ ಬೇಕು, ಅದಕ್ಕಾಗಿ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.
ದೇಶದ ಒಳಿತಿಗಾಗಿ ಪ್ರಧಾನಿ ಮೋದಿಯವರಿಗೆ ಆರೋಗ್ಯ ಸಿಕ್ಕಿ ಒಳ್ಳೆಯ ಕೆಲಸ ಮಾಡುವಂತಾಗಲಿ ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...