Saturday, December 6, 2025
Saturday, December 6, 2025

S. Rudregowda ರುದ್ರೇಗೌಡ ಅಭಿನಂದನಾ ಸಮಿತಿ ವತಿಯಿಂದ ಅಮೃತ ಮಹಿ ಸಮಾರೋಪ ಸಮಾರಂಭ

Date:

S. Rudregowda ಮಾನವೀಯ ಮೌಲ್ಯಗಳ ಸಕಾರಾಮೂರ್ತಿಗಳು, ಕಾಯಕ-ದಾಸೋಹದ ನಿಜ ಶರಣರು, ನಾಡು ಕಂಡ ಅಪರೂಪದ ವ್ಯಕ್ತಿತ್ವದ ಶ್ರೀ ಎಸ್. ರುದ್ರೇಗೌಡ ಅವರು ತಮ್ಮ 75ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಶುಭ ಸಂದರ್ಭದಲ್ಲಿ “ರುದ್ರೇಗೌಡ ಅಭಿನಂದನಾ ಸಮಿತಿ” ನಗರದ ಸರ್ಜಿ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ “ಅಮೃತ ಮಹಿ” ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪಾಲ್ಗೊಂಡಿದ್ದರು.

ಈ ಅಭಿನಂದನ ಸಮಾರಂಭದಲ್ಲಿ ಶ್ರೀ ರುದ್ರೇಗೌಡ ಅವರ ಸಂಪೂರ್ಣ ಜೀವನ ಚರಿತ್ರೆ ಕುರಿತು “ರುದ್ರೇಗೌಡ- ದಿ ಐರನ್ ಮ್ಯಾನ್” ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.

ಯುವಕರಿಗೆ ಈ ಒಂದು ಪುಸ್ತಕ ಉತ್ತಮ ಜೀವನ ಕಟ್ಟಿಕೊಳ್ಳುವಲ್ಲಿ ಮಾದರಿಯಾಗಲಿ ಎಂದು ಶುಭ ಹಾರೈಸಲಾಯಿತು.

S. Rudregowda ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ , ಸಂಸದರಾದ ಬಿ ವೈ ರಾಘವೇಂದ್ರ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಶಿವರಾಜ್ ಪಾಟೀಲ್ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ್ , ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಭಾನುಪ್ರಕಾಶ್, ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಿ.ಎಲ್. ಶಂಕರ್ ಅವರು, ಹಿರಿಯ ಕೈಗಾರಿಕೋದ್ಯಮಿಗಳಾದ ಶ್ರೀ ನಂಜುಂಡಪ್ಪ ಶೆಟ್ಟರು ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...