Monday, February 2, 2026
Monday, February 2, 2026

S N Channabasappa ಶಿವಮೊಗ್ಗದಲ್ಲಿ ರೈಲ್ವೆ ಪ್ಲೇ ಓವರ್ ಹಾಗೂ ಅಂಡರ್ ಪಾಸ್ ಲೋಕಾರ್ಪಣೆ

Date:

S N Channabasappa ಶಿವಮೊಗ್ಗ ನಗರದ ಟ್ರಾಫಿಕ್ ದಟ್ಟಣೆಯ ನಿವಾರಣೆಗಾಗಿ ಸವಳಂಗ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ರೈಲ್ವೆ ಫ್ಲೈ ಓವರ್ ಹಾಗೂ ಅಂಡರ್ ಪಾಸ್ ಅನ್ನು ಭಾರತದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆ ಮಾಡಲಾಯಿತು.

S N Channabasappa ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್. ಚೆನ್ನಬಸಪ್ಪ, ಸಂಸದರಾದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು ಮತ್ತು ಡಿ.ಎಸ್.ಅರುಣ್, ಬಿಜೆಪಿ ನಗರಾಧ್ಯಕ್ಷರಾದ ಜಗದೀಶ್, ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿಯ ಪ್ರಮುಖರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...