Thursday, June 18, 2026
Thursday, June 18, 2026

Accident News ಟ್ರ್ಯಾಕ್ಟರ್ ಹರಿದು ಬೈಕ್ ಸವಾರ ಸಾವು

Date:

Accident News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ರಾಷ್ಟ್ರೀಯ ಹೆದ್ದಾರಿ 766 ಸಿ ಹೆದ್ದಾರಿಯ ಚಾಲುಕ್ಯ ಹೋಟೆಲ್ ಮುಂಭಾಗ ಟ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ, ಹರೀಶ್ (24) ಸಾವನ್ನಪ್ಪಿದ್ದಾರೆ.

Accident News ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...